caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 23

ಮಕ್ಕಾ · ಅವತರಣ ಕ್ರಮ 72 · 14:23

وَأُدْخِلَ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا بِإِذْنِ رَبِّهِمْ تَحِيَّتُهُمْ فِيهَا سَلَٰمٌ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸಲಾಗುವುದು. ಅವರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಿಂದ ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಿ ಅವರ ಅಭಿವಂದನೆಯು ಸಲಾಂ (ಶಾಂತಿ) ಎಂದಾಗಿರುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70