أَلَمْ تَرَ كَيْفَ ضَرَبَ ٱللَّهُ مَثَلًا كَلِمَةً طَيِّبَةً كَشَجَرَةٍ طَيِّبَةٍ أَصْلُهَا ثَابِتٌ وَفَرْعُهَا فِى ٱلسَّمَآءِ
Kannada Translation - Hamza Buturಅಲ್ಲಾಹು ಪರಿಶುದ್ಧ ವಚನಕ್ಕೆ[1] ಯಾವ ರೀತಿಯಲ್ಲಿ ಉದಾಹರಣೆ ನೀಡಿದ್ದಾನೆಂದು ನೀವು ನೋಡಿಲ್ಲವೇ? ಅದೊಂದು ಪರಿಶುದ್ಧ ಮರದಂತೆ. ಅದರ ಬೇರುಗಳು ಭದ್ರವಾಗಿವೆ ಮತ್ತು ರೆಂಭೆಗಳು ಆಕಾಶದಲ್ಲಿವೆ.