caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 25

ಮಕ್ಕಾ · ಅವತರಣ ಕ್ರಮ 72 · 14:25

تُؤْتِىٓ أُكُلَهَا كُلَّ حِينٍۭ بِإِذْنِ رَبِّهَا وَيَضْرِبُ ٱللَّهُ ٱلْأَمْثَالَ لِلنَّاسِ لَعَلَّهُمْ يَتَذَكَّرُونَ

Kannada Translation - Hamza Buturಅದರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಿಂದ ಅದು ಎಲ್ಲ ಕಾಲಗಳಲ್ಲೂ ಫಲ ನೀಡುತ್ತದೆ. ಅಲ್ಲಾಹು ಜನರಿಗೆ ಉದಾಹರಣೆಗಳನ್ನು ವಿವರಿಸುತ್ತಾನೆ. ಅವರು ಉಪದೇಶ ಪಡೆಯುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70