وَمَثَلُ كَلِمَةٍ خَبِيثَةٍ كَشَجَرَةٍ خَبِيثَةٍ ٱجْتُثَّتْ مِن فَوْقِ ٱلْأَرْضِ مَا لَهَا مِن قَرَارٍ
Kannada Translation - Hamza Buturಹೊಲಸು ವಚನದ[1] ಉದಾಹರಣೆಯು ಒಂದು ಹೊಲಸು ಮರದಂತೆ. ಅದು ಭೂಮಿಯಿಂದ ಬೇರು ಸಹಿತ ಕಿತ್ತು ಹೋಗಿದೆ. ಅದಕ್ಕೆ ಯಾವುದೇ ಭದ್ರತೆಯಿಲ್ಲ.
وَمَثَلُ كَلِمَةٍ خَبِيثَةٍ كَشَجَرَةٍ خَبِيثَةٍ ٱجْتُثَّتْ مِن فَوْقِ ٱلْأَرْضِ مَا لَهَا مِن قَرَارٍ