يُثَبِّتُ ٱللَّهُ ٱلَّذِينَ ءَامَنُوا۟ بِٱلْقَوْلِ ٱلثَّابِتِ فِى ٱلْحَيَوٰةِ ٱلدُّنْيَا وَفِى ٱلْـَٔاخِرَةِ وَيُضِلُّ ٱللَّهُ ٱلظَّٰلِمِينَ وَيَفْعَلُ ٱللَّهُ مَا يَشَآءُ
Kannada Translation - Hamza Buturಅಲ್ಲಾಹು ಸತ್ಯವಿಶ್ವಾಸಿಗಳನ್ನು ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸದೃಢ ವಚನದ ಮೂಲಕ ದೃಢವಾಗಿ ನಿಲ್ಲಿಸುತ್ತಾನೆ.[1] ಅಕ್ರಮವೆಸಗಿದವರನ್ನು ಅಲ್ಲಾಹು ದಾರಿತಪ್ಪಿಸುತ್ತಾನೆ. ಅಲ್ಲಾಹು ಅವನು ಇಚ್ಛಿಸಿದ್ದನ್ನು ಮಾಡುತ್ತಾನೆ.