caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 3

ಮಕ್ಕಾ · ಅವತರಣ ಕ್ರಮ 72 · 14:3

ٱلَّذِينَ يَسْتَحِبُّونَ ٱلْحَيَوٰةَ ٱلدُّنْيَا عَلَى ٱلْـَٔاخِرَةِ وَيَصُدُّونَ عَن سَبِيلِ ٱللَّهِ وَيَبْغُونَهَا عِوَجًا أُو۟لَٰٓئِكَ فِى ضَلَٰلٍۭ بَعِيدٍ

Kannada Translation - Hamza Buturಅವರು ಯಾರೆಂದರೆ, ಪರಲೋಕಕ್ಕಿಂತಲೂ ಇಹಲೋಕಕ್ಕೆ ಆದ್ಯತೆ ನೀಡುವವರು, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಗಟ್ಟುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಅತಿವಿದೂರದ ದುರ್ಮಾರ್ಗದಲ್ಲಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70