وَجَعَلُوا۟ لِلَّهِ أَندَادًا لِّيُضِلُّوا۟ عَن سَبِيلِهِۦ قُلْ تَمَتَّعُوا۟ فَإِنَّ مَصِيرَكُمْ إِلَى ٱلنَّارِ
Kannada Translation - Hamza Buturಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುವುದಕ್ಕಾಗಿ ಅವರು ಅಲ್ಲಾಹನಿಗೆ ಕೆಲವು ಸರಿಸಾಟಿಗಳನ್ನು ಮಾಡಿದರು. ಹೇಳಿರಿ: “ನೀವು ಆನಂದಿಸಿರಿ. ಕೊನೆಗೆ ನಿಮ್ಮ ಮರಳುವಿಕೆಯು ನರಕಕ್ಕೇ ಆಗಿದೆ.”