قُل لِّعِبَادِىَ ٱلَّذِينَ ءَامَنُوا۟ يُقِيمُوا۟ ٱلصَّلَوٰةَ وَيُنفِقُوا۟ مِمَّا رَزَقْنَٰهُمْ سِرًّا وَعَلَانِيَةً مِّن قَبْلِ أَن يَأْتِىَ يَوْمٌ لَّا بَيْعٌ فِيهِ وَلَا خِلَٰلٌ
Kannada Translation - Hamza Buturನನ್ನ ಸತ್ಯವಿಶ್ವಾಸಿ ದಾಸರೊಡನೆ—ಅವರು ನಮಾಝ್ ಸಂಸ್ಥಾಪಿಸಲಿ ಮತ್ತು ಯಾವುದೇ ಕ್ರಯ-ವಿಕ್ರಯ ಅಥವಾ ಗೆಳೆತನವು ಉಪಕಾರ ಮಾಡದ ದಿನವು ಆಗಮಿಸುವ ಮೊದಲೇ ನಾವು ಅವರಿಗೆ ಒದಗಿಸಿದ ಧನದಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡಲಿ ಎಂದು ಹೇಳಿರಿ.