ٱللَّهُ ٱلَّذِى خَلَقَ ٱلسَّمَٰوَٰتِ وَٱلْأَرْضَ وَأَنزَلَ مِنَ ٱلسَّمَآءِ مَآءً فَأَخْرَجَ بِهِۦ مِنَ ٱلثَّمَرَٰتِ رِزْقًا لَّكُمْ وَسَخَّرَ لَكُمُ ٱلْفُلْكَ لِتَجْرِىَ فِى ٱلْبَحْرِ بِأَمْرِهِۦ وَسَخَّرَ لَكُمُ ٱلْأَنْهَٰرَ
Kannada Translation - Hamza Buturಅಲ್ಲಾಹನೇ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಅದರಿಂದ ನಿಮ್ಮ ಉಪಜೀವನಕ್ಕಾಗಿ ಹಣ್ಣುಗಳನ್ನು ಉತ್ಪಾದಿಸಿದನು. ಕಡಲಲ್ಲಿ ಅವನ ಆಜ್ಞೆಯಂತೆ ಚಲಿಸಲು ಅವನು ನಿಮಗೆ ನಾವೆಯನ್ನು ನಿಯಂತ್ರಿಸಿಕೊಟ್ಟನು. ಅವನು ನದಿಗಳನ್ನು ಕೂಡ ನಿಮ್ಮ ನಿಯಂತ್ರಣಕ್ಕೆ ನೀಡಿದನು.