caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 33

ಮಕ್ಕಾ · ಅವತರಣ ಕ್ರಮ 72 · 14:33

وَسَخَّرَ لَكُمُ ٱلشَّمْسَ وَٱلْقَمَرَ دَآئِبَيْنِ وَسَخَّرَ لَكُمُ ٱلَّيْلَ وَٱلنَّهَارَ

Kannada Translation - Hamza Buturನಿರಂತರವಾಗಿ ಚಲಿಸುವ ರೀತಿಯಲ್ಲಿ ಸೂರ್ಯ-ಚಂದ್ರರನ್ನು ಅವನು ನಿಮಗೆ ನಿಯಂತ್ರಿಸಿಕೊಟ್ಟನು. ರಾತ್ರಿ-ಹಗಲಗಳನ್ನು ಕೂಡ ಅವನು ನಿಮಗೆ ನಿಯಂತ್ರಿಸಿಕೊಟ್ಟನು.
Looking for a topic? Try the meaning search — your question is scanned across all 6,236 verses.
ಭಾಷೆ — 70