caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 34

ಮಕ್ಕಾ · ಅವತರಣ ಕ್ರಮ 72 · 14:34

وَءَاتَىٰكُم مِّن كُلِّ مَا سَأَلْتُمُوهُ وَإِن تَعُدُّوا۟ نِعْمَتَ ٱللَّهِ لَا تُحْصُوهَآ إِنَّ ٱلْإِنسَٰنَ لَظَلُومٌ كَفَّارٌ

Kannada Translation - Hamza Buturನೀವು ಅವನೊಂದಿಗೆ ಕೇಳಿದ್ದೆಲ್ಲವನ್ನೂ ಅವನು ನಿಮಗೆ ನೀಡಿದನು. ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸತೊಡಗಿದರೆ ಅವುಗಳನ್ನು ಲೆಕ್ಕ ಮಾಡಲು ನಿಮಗೆ ಸಾಧ್ಯವಿಲ್ಲ. ಮನುಷ್ಯನು ನಿಜಕ್ಕೂ ಕಡು ಅಕ್ರಮಿ ಮತ್ತು ಕೃತಘ್ನನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70