caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 35

ಮಕ್ಕಾ · ಅವತರಣ ಕ್ರಮ 72 · 14:35

وَإِذْ قَالَ إِبْرَٰهِيمُ رَبِّ ٱجْعَلْ هَٰذَا ٱلْبَلَدَ ءَامِنًا وَٱجْنُبْنِى وَبَنِىَّ أَن نَّعْبُدَ ٱلْأَصْنَامَ

Kannada Translation - Hamza Buturಇಬ್ರಾಹೀಮ್ ಪ್ರಾರ್ಥಿಸಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ಈ ನಗರವನ್ನು (ಮಕ್ಕಾ) ನಿರ್ಭಯವಾಗಿ ಮಾಡು ಮತ್ತು ನನ್ನನ್ನು ಹಾಗೂ ನನ್ನ ಮಕ್ಕಳನ್ನು ವಿಗ್ರಹಾರಾಧನೆ ಮಾಡುವುದರಿಂದ ದೂರವಿರಿಸು.
Looking for a topic? Try the meaning search — your question is scanned across all 6,236 verses.
ಭಾಷೆ — 70