رَبِّ إِنَّهُنَّ أَضْلَلْنَ كَثِيرًا مِّنَ ٱلنَّاسِ فَمَن تَبِعَنِى فَإِنَّهُۥ مِنِّى وَمَنْ عَصَانِى فَإِنَّكَ غَفُورٌ رَّحِيمٌ
Kannada Translation - Hamza Buturಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ, ಅವು ಜನರಲ್ಲಿ ಹೆಚ್ಚಿನವರನ್ನು ದಾರಿತಪ್ಪಿಸಿವೆ. ಆದ್ದರಿಂದ ಯಾರು ನನ್ನನ್ನು ಹಿಂಬಾಲಿಸುತ್ತಾನೋ ಅವನು ನನ್ನವನು. ಯಾರು ನನಗೆ ಅವಿಧೇಯತೆ ತೋರುತ್ತಾನೋ—ನಿಶ್ಚಯವಾಗಿಯೂ ನೀನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿರುವೆ.