رَّبَّنَآ إِنِّىٓ أَسْكَنتُ مِن ذُرِّيَّتِى بِوَادٍ غَيْرِ ذِى زَرْعٍ عِندَ بَيْتِكَ ٱلْمُحَرَّمِ رَبَّنَا لِيُقِيمُوا۟ ٱلصَّلَوٰةَ فَٱجْعَلْ أَفْـِٔدَةً مِّنَ ٱلنَّاسِ تَهْوِىٓ إِلَيْهِمْ وَٱرْزُقْهُم مِّنَ ٱلثَّمَرَٰتِ لَعَلَّهُمْ يَشْكُرُونَ
Kannada Translation - Hamza Buturಓ ನಮ್ಮ ಪರಿಪಾಲಕನೇ! ನಾನು ನನ್ನ ಮಕ್ಕಳಲ್ಲಿ ಕೆಲವರನ್ನು ಹೊಲಗಳಿಲ್ಲದ ಈ ಕಣಿವೆಯಲ್ಲಿ ನಿನ್ನ ಪವಿತ್ರ ಭವನದ ಬಳಿ ವಾಸ ಮಾಡಿಸಿದ್ದೇನೆ. ಓ ನಮ್ಮ ಪರಿಪಾಲಕನೇ! ಅವರು ನಮಾಝ್ ಸಂಸ್ಥಾಪಿಸುವುದಕ್ಕಾಗಿ. ಆದ್ದರಿಂದ ಜನರಲ್ಲಿ ಕೆಲವರ ಹೃದಯಗಳು ಅವರ ಕಡೆಗೆ ಒಲಿಯುವಂತೆ ಮಾಡು. ಅವರ ಉಪಜೀವನಕ್ಕಾಗಿ ಹಣ್ಣು-ಹಂಪಲುಗಳನ್ನು ನೀಡು. ಅವರು ಕೃತಜ್ಞರಾಗಲೂಬಹುದು.[1]