caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 38

ಮಕ್ಕಾ · ಅವತರಣ ಕ್ರಮ 72 · 14:38

رَبَّنَآ إِنَّكَ تَعْلَمُ مَا نُخْفِى وَمَا نُعْلِنُ وَمَا يَخْفَىٰ عَلَى ٱللَّهِ مِن شَىْءٍ فِى ٱلْأَرْضِ وَلَا فِى ٱلسَّمَآءِ

Kannada Translation - Hamza Buturಓ ನಮ್ಮ ಪರಿಪಾಲಕನೇ! ನಾವು ಬಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ನೀನು ತಿಳಿಯುವೆ. ಭೂಮಿಯಲ್ಲಿ ಅಥವಾ ಆಕಾಶದಲ್ಲಿರುವ ಯಾವುದೇ ವಸ್ತು ಅಲ್ಲಾಹನಿಂದ ಮರೆಯಾಗಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70