ٱلْحَمْدُ لِلَّهِ ٱلَّذِى وَهَبَ لِى عَلَى ٱلْكِبَرِ إِسْمَٰعِيلَ وَإِسْحَٰقَ إِنَّ رَبِّى لَسَمِيعُ ٱلدُّعَآءِ
Kannada Translation - Hamza Buturಇಳಿ ವಯಸ್ಸಿನಲ್ಲಿ ನನಗೆ ಇಸ್ಮಾಈಲ್ ಮತ್ತು ಇಸ್‍ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೆ ಸರ್ವಸ್ತುತಿ. ನನ್ನ ಪರಿಪಾಲಕನು ನಿಜಕ್ಕೂ ಪ್ರಾರ್ಥನೆಗಳನ್ನು ಕೇಳುತ್ತಾನೆ.