رَبِّ ٱجْعَلْنِى مُقِيمَ ٱلصَّلَوٰةِ وَمِن ذُرِّيَّتِى رَبَّنَا وَتَقَبَّلْ دُعَآءِ
Kannada Translation - Hamza Buturಓ ನನ್ನ ಪರಿಪಾಲಕನೇ! ನನ್ನನ್ನು ನಮಾಝ್ ಸಂಸ್ಥಾಪಿಸುವವನನ್ನಾಗಿ ಮಾಡು. ನನ್ನ ಸಂತಾನದಲ್ಲೂ ಕೂಡ. ಓ ನಮ್ಮ ಪರಿಪಾಲಕನೇ! ನನ್ನ ಪ್ರಾರ್ಥನೆಯನ್ನು ಸ್ವೀಕರಿಸು.
رَبِّ ٱجْعَلْنِى مُقِيمَ ٱلصَّلَوٰةِ وَمِن ذُرِّيَّتِى رَبَّنَا وَتَقَبَّلْ دُعَآءِ