caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 42

ಮಕ್ಕಾ · ಅವತರಣ ಕ್ರಮ 72 · 14:42

وَلَا تَحْسَبَنَّ ٱللَّهَ غَٰفِلًا عَمَّا يَعْمَلُ ٱلظَّٰلِمُونَ إِنَّمَا يُؤَخِّرُهُمْ لِيَوْمٍ تَشْخَصُ فِيهِ ٱلْأَبْصَٰرُ

Kannada Translation - Hamza Buturಅಕ್ರಮಿಗಳು ಮಾಡುವ ದುಷ್ಕರ್ಮಗಳನ್ನು ಅಲ್ಲಾಹು ಗಮನಿಸುತ್ತಿಲ್ಲ ಎಂದು ನೀವು ಎಂದಿಗೂ ಭಾವಿಸಬೇಡಿ. ಅವನು ಅವರ ವಿಚಾರಣೆಯನ್ನು ವಿಳಂಬ ಮಾಡುವುದು ಕಣ್ಣುಗಳು ಭಯದಿಂದ ದುರುಗುಟ್ಟಿ ನೋಡುವ ದಿನದವರೆಗೆ ಮಾತ್ರ.
Looking for a topic? Try the meaning search — your question is scanned across all 6,236 verses.
ಭಾಷೆ — 70