caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 43

ಮಕ್ಕಾ · ಅವತರಣ ಕ್ರಮ 72 · 14:43

مُهْطِعِينَ مُقْنِعِى رُءُوسِهِمْ لَا يَرْتَدُّ إِلَيْهِمْ طَرْفُهُمْ وَأَفْـِٔدَتُهُمْ هَوَآءٌ

Kannada Translation - Hamza Buturಅವರು ತಮ್ಮ ತಲೆಗಳನ್ನು ಎತ್ತಿಹಿಡಿದು ಓಡೋಡಿ ಧಾವಿಸುವರು. ಅವರ ದೃಷ್ಟಿಗಳು ಅವರ ಬಳಿಗೆ ಮರಳುವುದಿಲ್ಲ. ಅವರ ಹೃದಯಗಳು ಬರಿದಾಗಿರುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70