وَسَكَنتُمْ فِى مَسَٰكِنِ ٱلَّذِينَ ظَلَمُوٓا۟ أَنفُسَهُمْ وَتَبَيَّنَ لَكُمْ كَيْفَ فَعَلْنَا بِهِمْ وَضَرَبْنَا لَكُمُ ٱلْأَمْثَالَ
Kannada Translation - Hamza Buturಸ್ವಯಂ ಅಕ್ರಮವೆಸಗಿದವರ ವಾಸಸ್ಥಳಗಳಲ್ಲೇ ನೀವೂ ವಾಸವಾಗಿದ್ದಿರಿ. ಅವರೊಡನೆ ನಾವು ಹೇಗೆ ವರ್ತಿಸಿದೆವೆಂದು ನಿಮಗೆ ಸ್ಪಷ್ಟವಾಗಿ ತಿಳಿದಿತ್ತು. ನಾವು ನಿಮಗೆ ಉದಾಹರಣೆಗಳನ್ನೂ ನೀಡಿದ್ದೆವು.