وَقَدْ مَكَرُوا۟ مَكْرَهُمْ وَعِندَ ٱللَّهِ مَكْرُهُمْ وَإِن كَانَ مَكْرُهُمْ لِتَزُولَ مِنْهُ ٱلْجِبَالُ
Kannada Translation - Hamza Buturಅವರು ತಮ್ಮ ತಂತ್ರಗಳನ್ನು ಪ್ರಯೋಗಿಸುತ್ತಿದ್ದರು. ಅವರ ಎಲ್ಲಾ ತಂತ್ರಗಳ ಬಗ್ಗೆ ಅಲ್ಲಾಹನಿಗೆ ತಿಳಿದಿದೆ. ಅವರ ತಂತ್ರಗಳಿಗೆ ಪರ್ವತಗಳನ್ನು ಅವುಗಳ ಸ್ಥಳದಿಂದ ಚಲಿಸುವಂತೆ ಮಾಡುವ ಶಕ್ತಿಯೇನೂ ಇಲ್ಲ.