فَلَا تَحْسَبَنَّ ٱللَّهَ مُخْلِفَ وَعْدِهِۦ رُسُلَهُۥٓ إِنَّ ٱللَّهَ عَزِيزٌ ذُو ٱنتِقَامٍ
Kannada Translation - Hamza Buturಅಲ್ಲಾಹು ತನ್ನ ಸಂದೇಶವಾಹಕರುಗಳಿಗೆ ನೀಡಿದ ವಾಗ್ದಾನವನ್ನು ಉಲ್ಲಂಘಿಸುತ್ತಾನೆಂದು ನೀವು ಎಂದಿಗೂ ಭಾವಿಸಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ.