يَوْمَ تُبَدَّلُ ٱلْأَرْضُ غَيْرَ ٱلْأَرْضِ وَٱلسَّمَٰوَٰتُ وَبَرَزُوا۟ لِلَّهِ ٱلْوَٰحِدِ ٱلْقَهَّارِ
Kannada Translation - Hamza Buturಭೂಮಿಯು ಈ ಭೂಮಿಯಲ್ಲದ ಬೇರೆಯಾಗಿ ಮತ್ತು ಅದರಂತೆ ಆಕಾಶಗಳು ಕೂಡ ಬದಲಾಗುವ ಹಾಗೂ ಮನುಷ್ಯರೆಲ್ಲರೂ ಏಕೈಕನು ಮತ್ತು ಮಹಾ ಶಕ್ತಿಶಾಲಿಯಾದ ಅಲ್ಲಾಹನ ಮುಂಭಾಗಕ್ಕೆ ಬರುವ ದಿನ.