وَتَرَى ٱلْمُجْرِمِينَ يَوْمَئِذٍ مُّقَرَّنِينَ فِى ٱلْأَصْفَادِ Kannada Translation - Hamza Buturಅಂದು ಅಪರಾಧಿಗಳನ್ನು ಸಂಕೋಲೆಗಳಲ್ಲಿ ಒಟ್ಟೊಟ್ಟಿಗೆ ಬಂಧಿಸಿಟ್ಟಿರುವುದನ್ನು ನೀವು ಕಾಣುವಿರಿ.