caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 5

ಮಕ್ಕಾ · ಅವತರಣ ಕ್ರಮ 72 · 14:5

وَلَقَدْ أَرْسَلْنَا مُوسَىٰ بِـَٔايَٰتِنَآ أَنْ أَخْرِجْ قَوْمَكَ مِنَ ٱلظُّلُمَٰتِ إِلَى ٱلنُّورِ وَذَكِّرْهُم بِأَيَّىٰمِ ٱللَّهِ إِنَّ فِى ذَٰلِكَ لَـَٔايَٰتٍ لِّكُلِّ صَبَّارٍ شَكُورٍ

Kannada Translation - Hamza Butur“ನಿಮ್ಮ ಜನರನ್ನು ಅಂಧಕಾರಗಳಿಂದ ಬೆಳಕಿಗೆ ತನ್ನಿರಿ ಮತ್ತು ಅವರಿಗೆ ಅಲ್ಲಾಹನ ಉಪಕಾರಗಳನ್ನು ನೆನಪಿಸಿಕೊಡಿ” (ಎಂದು ಆದೇಶಿಸುತ್ತಾ) ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ ಕಳುಹಿಸಿದೆವು. ನಿಶ್ಚಯವಾಗಿಯೂ, ಸೈರಣೆಯಿರುವ ಮತ್ತು ಕೃತಜ್ಞರಾದ ಪ್ರತಿಯೊಬ್ಬರಿಗೂ ಅದರಲ್ಲಿ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70