caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 51

ಮಕ್ಕಾ · ಅವತರಣ ಕ್ರಮ 72 · 14:51

لِيَجْزِىَ ٱللَّهُ كُلَّ نَفْسٍ مَّا كَسَبَتْ إِنَّ ٱللَّهَ سَرِيعُ ٱلْحِسَابِ

Kannada Translation - Hamza Buturಅಲ್ಲಾಹು ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ನೀಡುವುದಕ್ಕಾಗಿ. ನಿಶ್ಚಯವಾಗಿಯೂ, ಅಲ್ಲಾಹು ಅತಿಶೀಘ್ರವಾಗಿ ವಿಚಾರಣೆ ಮಾಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70