caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 52

ಮಕ್ಕಾ · ಅವತರಣ ಕ್ರಮ 72 · 14:52

هَٰذَا بَلَٰغٌ لِّلنَّاسِ وَلِيُنذَرُوا۟ بِهِۦ وَلِيَعْلَمُوٓا۟ أَنَّمَا هُوَ إِلَٰهٌ وَٰحِدٌ وَلِيَذَّكَّرَ أُو۟لُوا۟ ٱلْأَلْبَٰبِ

Kannada Translation - Hamza Buturಈ ಕುರ್‌ಆನ್ ಸಂಪೂರ್ಣ ಮನುಕುಲಕ್ಕೆ ಒಂದು ಸೂಚನಾಪತ್ರವಾಗಿದೆ. ಇದರ ಮೂಲಕ ಅವರಿಗೆ ಎಚ್ಚರಿಕೆ ನೀಡುವುದಕ್ಕಾಗಿ, ಏಕೈಕ ದೇವನು ಅಲ್ಲಾಹು ಮಾತ್ರವೆಂದು ಅವರು ತಿಳಿಯುವುದಕ್ಕಾಗಿ ಮತ್ತು ಬುದ್ಧಿವಂತರು ಉಪದೇಶ ಸ್ವೀಕರಿಸುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70