caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 8

ಮಕ್ಕಾ · ಅವತರಣ ಕ್ರಮ 72 · 14:8

وَقَالَ مُوسَىٰٓ إِن تَكْفُرُوٓا۟ أَنتُمْ وَمَن فِى ٱلْأَرْضِ جَمِيعًا فَإِنَّ ٱللَّهَ لَغَنِىٌّ حَمِيدٌ

Kannada Translation - Hamza Buturಮೂಸಾ ಹೇಳಿದರು: “ನೀವು ಮತ್ತು ಭೂಮಿಯಲ್ಲಿರುವ ಮನುಷ್ಯರೆಲ್ಲರೂ ಒಟ್ಟಾಗಿ ಅಲ್ಲಾಹನನ್ನು ನಿಷೇಧಿಸಿದರೂ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70