كَذَٰلِكَ نَسْلُكُهُۥ فِى قُلُوبِ ٱلْمُجْرِمِينَ Kannada Translation - Hamza Buturಅಪರಾಧಿಗಳ ಹೃದಯಗಳಲ್ಲಿ ನಾವು ಈ ರೀತಿ ಅದನ್ನು (ತಮಾಷೆ ಮಾಡುವುದನ್ನು) ತೂರಿಸಿ ಬಿಡುತ್ತೇವೆ.