لَا يُؤْمِنُونَ بِهِۦ وَقَدْ خَلَتْ سُنَّةُ ٱلْأَوَّلِينَ Kannada Translation - Hamza Buturಅವರು ಅದರಲ್ಲಿ ವಿಶ್ವಾಸವಿಡುವುದಿಲ್ಲ. ಹಿಂದಿನ ಕಾಲದ ಜನರ ಮೇಲಿನ ಶಿಕ್ಷಾಕ್ರಮವು ಈಗಾಗಲೇ ಜರುಗಿ ಬಿಟ್ಟಿದೆ.