caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 19

ಮಕ್ಕಾ · ಅವತರಣ ಕ್ರಮ 54 · 15:19

وَٱلْأَرْضَ مَدَدْنَٰهَا وَأَلْقَيْنَا فِيهَا رَوَٰسِىَ وَأَنۢبَتْنَا فِيهَا مِن كُلِّ شَىْءٍ مَّوْزُونٍ

Kannada Translation - Hamza Buturನಾವು ಭೂಮಿಯನ್ನು ವಿಸ್ತರಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಹಾಕಿದೆವು. ಅದರಲ್ಲಿ ನಾವು ಎಲ್ಲವನ್ನೂ ಒಂದು ನಿಗದಿತ ಪ್ರಮಾಣದಲ್ಲಿ ಬೆಳೆಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70