وَإِن مِّن شَىْءٍ إِلَّا عِندَنَا خَزَآئِنُهُۥ وَمَا نُنَزِّلُهُۥٓ إِلَّا بِقَدَرٍ مَّعْلُومٍ
Kannada Translation - Hamza Buturಯಾವುದೇ ವಸ್ತುವಾದರೂ ಅದರ ಬೊಕ್ಕಸಗಳು ನಮ್ಮ ಬಳಿಯಲ್ಲೇ ಇವೆ. ನಾವು ಪ್ರತಿಯೊಂದು ವಸ್ತುವನ್ನೂ ಅದರ ನಿಗದಿತ ಪ್ರಮಾಣಕ್ಕೆ ಅನುಗುಣವಾಗಿಯೇ ಇಳಿಸುತ್ತೇವೆ.