caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 22

ಮಕ್ಕಾ · ಅವತರಣ ಕ್ರಮ 54 · 15:22

وَأَرْسَلْنَا ٱلرِّيَٰحَ لَوَٰقِحَ فَأَنزَلْنَا مِنَ ٱلسَّمَآءِ مَآءً فَأَسْقَيْنَٰكُمُوهُ وَمَآ أَنتُمْ لَهُۥ بِخَٰزِنِينَ

Kannada Translation - Hamza Buturನಾವು ಫಲವತ್ತಾಗಿಸುವ ಗಾಳಿಯನ್ನು ಕಳುಹಿಸುತ್ತೇವೆ. ನಂತರ ಆಕಾಶದಿಂದ ಮಳೆಯನ್ನು ಸುರಿಸಿ, ಅದನ್ನು ನಿಮಗೆ ಕುಡಿಯಲು ನೀಡುತ್ತೇವೆ. ನೀವು ಅದನ್ನು ಸಂಗ್ರಹಿಸಿಡುವವರಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70