وَإِنَّ رَبَّكَ هُوَ يَحْشُرُهُمْ إِنَّهُۥ حَكِيمٌ عَلِيمٌ
Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವರೆಲ್ಲರನ್ನು ಒಟ್ಟು ಸೇರಿಸುವನು. ನಿಶ್ಚಯವಾಗಿಯೂ ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.
وَإِنَّ رَبَّكَ هُوَ يَحْشُرُهُمْ إِنَّهُۥ حَكِيمٌ عَلِيمٌ