caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 28

ಮಕ್ಕಾ · ಅವತರಣ ಕ್ರಮ 54 · 15:28

وَإِذْ قَالَ رَبُّكَ لِلْمَلَٰٓئِكَةِ إِنِّى خَٰلِقٌۢ بَشَرًا مِّن صَلْصَٰلٍ مِّنْ حَمَإٍ مَّسْنُونٍ

Kannada Translation - Hamza Buturತಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳೊಡನೆ ಹೇಳಿದ ಸಂದರ್ಭ: “ನಾನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸುತ್ತೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70