فَإِذَا سَوَّيْتُهُۥ وَنَفَخْتُ فِيهِ مِن رُّوحِى فَقَعُوا۟ لَهُۥ سَٰجِدِينَ
Kannada Translation - Hamza Buturನಾನು ಅವನಿಗೆ ಪೂರ್ಣ ರೂಪವನ್ನು ನೀಡಿ ಅವನಿಗೆ ನನ್ನ ಆತ್ಮವನ್ನು ಊದಿದರೆ, ನೀವೆಲ್ಲರೂ ಅವನಿಗೆ ಸಾಷ್ಟಾಂಗ ಮಾಡುತ್ತಾ ಬೀಳಿರಿ.”
فَإِذَا سَوَّيْتُهُۥ وَنَفَخْتُ فِيهِ مِن رُّوحِى فَقَعُوا۟ لَهُۥ سَٰجِدِينَ