ذَرْهُمْ يَأْكُلُوا۟ وَيَتَمَتَّعُوا۟ وَيُلْهِهِمُ ٱلْأَمَلُ فَسَوْفَ يَعْلَمُونَ
Kannada Translation - Hamza Buturಅವರನ್ನು ಬಿಟ್ಟುಬಿಡಿ. ಅವರು ತಿನ್ನುತ್ತಲೂ, ಆನಂದಿಸುತ್ತಲೂ, ಹುಸಿ ಭರವಸೆಗಳಲ್ಲಿ ತಲ್ಲೀನರಾಗುತ್ತಲೂ ಇರಲಿ. ಸದ್ಯವೇ ಅವರು ತಿಳಿಯುವರು.
ذَرْهُمْ يَأْكُلُوا۟ وَيَتَمَتَّعُوا۟ وَيُلْهِهِمُ ٱلْأَمَلُ فَسَوْفَ يَعْلَمُونَ