قَالَ يَٰٓإِبْلِيسُ مَا لَكَ أَلَّا تَكُونَ مَعَ ٱلسَّٰجِدِينَ Kannada Translation - Hamza Buturಅಲ್ಲಾಹು ಕೇಳಿದನು: “ಓ ಇಬ್ಲೀಸ್! ನೀನು ಸಾಷ್ಟಾಂಗ ಮಾಡುವವರೊಡನೆ ಸೇರದಿರಲು ಕಾರಣವೇನು?”