قَالَ لَمْ أَكُن لِّأَسْجُدَ لِبَشَرٍ خَلَقْتَهُۥ مِن صَلْصَٰلٍ مِّنْ حَمَإٍ مَّسْنُونٍ
Kannada Translation - Hamza Buturಅವನು ಹೇಳಿದನು: “ನೀನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಸೃಷ್ಟಿಸಿದ ಈ ಮಾನವನಿಗೆ ನಾನು ಸಾಷ್ಟಾಂಗ ಮಾಡಬೇಕಾದವನಲ್ಲ.”
قَالَ لَمْ أَكُن لِّأَسْجُدَ لِبَشَرٍ خَلَقْتَهُۥ مِن صَلْصَٰلٍ مِّنْ حَمَإٍ مَّسْنُونٍ