قَالَ فَإِنَّكَ مِنَ ٱلْمُنظَرِينَ Kannada Translation - Hamza Buturಅಲ್ಲಾಹು ಹೇಳಿದನು: “ಸರಿ. ನಿನ್ನನ್ನು ಕಾಲಾವಕಾಶ ನೀಡಲಾದವರಲ್ಲಿ ಸೇರಿಸಿದ್ದೇನೆ.