قَالَ رَبِّ بِمَآ أَغْوَيْتَنِى لَأُزَيِّنَنَّ لَهُمْ فِى ٱلْأَرْضِ وَلَأُغْوِيَنَّهُمْ أَجْمَعِينَ
Kannada Translation - Hamza Buturಅವನು ಹೇಳಿದನು: “ಓ ನನ್ನ ಪರಿಪಾಲಕನೇ! ನೀನು ನನ್ನನ್ನು ದಾರಿತಪ್ಪಿಸಿದ ಕಾರಣ, ಭೂಮಿಯಲ್ಲಿ ನಾನು ಅವರೆಲ್ಲರಿಗೂ ಪಾಪಗಳನ್ನು ಅಂದವಾಗಿ ತೋರಿಸಿಕೊಡುವೆನು ಮತ್ತು ಅವರೆಲ್ಲರನ್ನೂ ದಾರಿತಪ್ಪಿಸುವೆನು.