قَالَ هَٰذَا صِرَٰطٌ عَلَىَّ مُسْتَقِيمٌ Kannada Translation - Hamza Buturಅಲ್ಲಾಹು ಹೇಳಿದನು: “ಇದು ನನ್ನ ಬಳಿಗೆ ತಲುಪುವ ನೇರ ಮಾರ್ಗವಾಗಿದೆ.