إِنَّ ٱلْمُتَّقِينَ فِى جَنَّٰتٍ وَعُيُونٍ Kannada Translation - Hamza Buturನಿಶ್ಚಯವಾಗಿಯೂ, ದೇವಭಯವುಳ್ಳವರು ಉದ್ಯಾನಗಳಲ್ಲಿ ಮತ್ತು ಚಿಲುಮೆಗಳಲ್ಲಿರುತ್ತಾರೆ.