وَنَزَعْنَا مَا فِى صُدُورِهِم مِّنْ غِلٍّ إِخْوَٰنًا عَلَىٰ سُرُرٍ مُّتَقَٰبِلِينَ
Kannada Translation - Hamza Buturಅವರ ಹೃದಯಗಳಲ್ಲಿ ಯಾವುದೇ ರೀತಿಯ ದ್ವೇಷವಿದ್ದರೆ ನಾವು ಅದನ್ನು ತೊಲಗಿಸುವೆವು. ಅವರು ಸಹೋದರರಂತೆ ಪರಸ್ಪರ ಮುಖಾಮುಖಿಯಾಗಿ ಸಿಂಹಾಸನಗಳಲ್ಲಿ ಕುಳಿತಿರುವರು.
وَنَزَعْنَا مَا فِى صُدُورِهِم مِّنْ غِلٍّ إِخْوَٰنًا عَلَىٰ سُرُرٍ مُّتَقَٰبِلِينَ