إِذْ دَخَلُوا۟ عَلَيْهِ فَقَالُوا۟ سَلَٰمًا قَالَ إِنَّا مِنكُمْ وَجِلُونَ
Kannada Translation - Hamza Buturಅವರು ಇಬ್ರಾಹೀಮರ ಬಳಿಗೆ ಬಂದು “ಸಲಾಮ್” ಎಂದು ಹೇಳಿದ ಸಂದರ್ಭ. ಇಬ್ರಾಹೀಮ್ ಹೇಳಿದರು: “ನಿಜಕ್ಕೂ ನಮಗೆ ನಿಮ್ಮ ಬಗ್ಗೆ ಭಯವಾಗುತ್ತಿದೆ.”
إِذْ دَخَلُوا۟ عَلَيْهِ فَقَالُوا۟ سَلَٰمًا قَالَ إِنَّا مِنكُمْ وَجِلُونَ