قَالَ أَبَشَّرْتُمُونِى عَلَىٰٓ أَن مَّسَّنِىَ ٱلْكِبَرُ فَبِمَ تُبَشِّرُونَ
Kannada Translation - Hamza Buturಇಬ್ರಾಹೀಮ್ ಕೇಳಿದರು: “ನಾನು ಇಳಿ ವಯಸ್ಸನ್ನು ತಲುಪಿದ ಬಳಿಕ ನೀವು ನನಗೆ ಶುಭ ಸುದ್ದಿ ತಿಳಿಸುತ್ತಿದ್ದೀರಾ? ನೀವು ಎಂತಹ ಶುಭ ಸುದ್ದಿ ತಿಳಿಸುತ್ತೀರಿ?”
قَالَ أَبَشَّرْتُمُونِى عَلَىٰٓ أَن مَّسَّنِىَ ٱلْكِبَرُ فَبِمَ تُبَشِّرُونَ