قَالَ وَمَن يَقْنَطُ مِن رَّحْمَةِ رَبِّهِۦٓ إِلَّا ٱلضَّآلُّونَ
Kannada Translation - Hamza Buturಇಬ್ರಾಹೀಮ್ ಹೇಳಿದರು: “ತನ್ನ ಪರಿಪಾಲಕನ (ಅಲ್ಲಾಹನ) ಕರುಣೆಯ ಬಗ್ಗೆ ದಾರಿತಪ್ಪಿದವರ ಹೊರತು ಇನ್ನಾರು ನಿರಾಶರಾಗುತ್ತಾರೆ?”
قَالَ وَمَن يَقْنَطُ مِن رَّحْمَةِ رَبِّهِۦٓ إِلَّا ٱلضَّآلُّونَ