قَالَ فَمَا خَطْبُكُمْ أَيُّهَا ٱلْمُرْسَلُونَ Kannada Translation - Hamza Buturಇಬ್ರಾಹೀಮ್ ಕೇಳಿದರು: “ಓ ದೂತರೇ! ಇಲ್ಲಿ ನಿಮಗೇನು ಕೆಲಸವಿದೆಯೆಂದು ಬಂದಿದ್ದೀರಿ?”