caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 63

ಮಕ್ಕಾ · ಅವತರಣ ಕ್ರಮ 54 · 15:63

قَالُوا۟ بَلْ جِئْنَٰكَ بِمَا كَانُوا۟ فِيهِ يَمْتَرُونَ

Kannada Translation - Hamza Buturಅವರು ಉತ್ತರಿಸಿದರು: “ಅಲ್ಲ, ವಾಸ್ತವವಾಗಿ ಈ ಜನರು ಯಾವುದರ ಬಗ್ಗೆ ಸಂಶಯಪಡುತ್ತಿದ್ದಾರೋ ಅದನ್ನೇ ನಾವು ತಂದಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70