caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hijr, ಆಯತ್ 65

ಮಕ್ಕಾ · ಅವತರಣ ಕ್ರಮ 54 · 15:65

فَأَسْرِ بِأَهْلِكَ بِقِطْعٍ مِّنَ ٱلَّيْلِ وَٱتَّبِعْ أَدْبَٰرَهُمْ وَلَا يَلْتَفِتْ مِنكُمْ أَحَدٌ وَٱمْضُوا۟ حَيْثُ تُؤْمَرُونَ

Kannada Translation - Hamza Buturಆದ್ದರಿಂದ ರಾತ್ರಿಯ ಒಂದು ಭಾಗದಲ್ಲಿ ನೀವು ತಮ್ಮ ಕುಟುಂಬ ಸಮೇತ ಇಲ್ಲಿಂದ ಹೊರಡಿ. ನೀವು ಅವರನ್ನು (ಕುಟುಂಬವನ್ನು) ಹಿಂದಿನಿಂದ ಹಿಂಬಾಲಿಸಿರಿ. ನಿಮ್ಮಲ್ಲಿ ಯಾರೂ ಹಿಂದಿರುಗಿ ನೋಡದಿರಲಿ. ನಿಮಗೆ ಆದೇಶಿಸಲಾಗುವ ಕಡೆಗೆ ಸಾಗಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70